ಟೀಂ ಇಂಡಿಯಾದೊಳಗೆ ಒಬ್ಬರಿಗೊಬ್ಬರು ಟೀಕೆ ಮಾಡಿಕೊಳ್ಳುತ್ತೇವೆ: ಕೆಎಲ್ ರಾಹುಲ್

Webdunia
ಸೋಮವಾರ, 19 ಸೆಪ್ಟಂಬರ್ 2022 (19:01 IST)
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಮುನ್ನ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡಿರುವ ಉಪನಾಯಕ ಕೆಎಲ್ ರಾಹುಲ್ ತಮ್ಮ ಫಾರ್ಮ್ ಕುರಿತಾದ ಕಳವಳದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಆರಂಭಿಕರಾಗಿ ಮತ್ತಷ್ಟು ಸುಧಾರಿಸಲು ತಾವು ಪ್ರಯತ್ನಿಸುತ್ತಿರುವುದಾಗಿ ಕೆಎಲ್ ರಾಹುಲ್ ಈ ವೇಳೆ ಹೇಳಿಕೊಂಡಿದ್ದಾರೆ. ಈ ಮೊದಲು ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಆರಂಭಿಕರಾಗಿಯೇ ಮುಂದುವರಿಯುತ್ತಾರೆ ಎಂದು ಸುಳಿವು ನೀಡಿದ್ದರು.

‘ಟೀಕೆಗಳು ನಮಗೆ ಹೊಸತಲ್ಲ. ನೀವು ಹೊರಗಿನಿಂದ ನಮ್ಮ ಬಗ್ಗೆ ಟೀಕೆ ಮಾಡುವುದಕ್ಕಿಂತ ಹೆಚ್ಚು ನಾವು ಡ್ರೆಸ್ಸಿಂಗ್ ರೂಂ ಒಳಗೆ ಒಬ್ಬರನ್ನೊಬ್ಬರು ಟೀಕೆ ಮಾಡುತ್ತೇವೆ. ನಾವು ದೇಶಕ್ಕಾಗಿ ಆಡುತ್ತೇವೆ. ಗೆಲುವನ್ನೇ ಕನಸು ಕಾಣುತ್ತೇವೆ. ಸೋತಾಗ ನಿರಾಸೆಯಾಗುತ್ತದೆ. ಆದರೆ ಸಹ ಆಟಗಾರರು, ಸಹಾಯಕ ಸಿಬ್ಬಂದಿಗಳು ನಮಗೆ ಬೆಂಬಲ ವ್ಯಕ್ತಪಡಿಸುತ್ತಾರೆ. ಅದು ಮುಖ್ಯ’ ಎಂದು ರಾಹುಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments