ಜಿಂಬಾಬ್ವೆಯಲ್ಲಿ ದಾಖಲೆ ಮಾಡಲು ಸಜ್ಜಾದ ಶಿಖರ್ ಧವನ್, ಕೆಎಲ್ ರಾಹುಲ್

Webdunia
ಮಂಗಳವಾರ, 16 ಆಗಸ್ಟ್ 2022 (08:20 IST)
ಹರಾರೆ: ಜಿಂಬಾಬ್ವೆಯಲ್ಲಿ ಏಕದಿನ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾ ಹಂಗಾಮಿ ನಾಯಕ ಕೆಎಲ್ ರಾಹುಲ್, ಶಿಖರ್ ಧವನ್ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಆಗಸ್ಟ್ 18 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಕೆಎಲ್ ರಾಹುಲ್ ಇನ್ನು 7 ಕ್ಯಾಚ್ ಪಡೆದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಕ್ಯಾಚ್ ಪಡೆದ ದಾಖಲೆ ಮಾಡಲಿದ್ದಾರೆ. ಅಲ್ಲದೆ ಕೆಎಲ್ ರಾಹುಲ್ ಇನ್ನು 366 ರನ್ ಗಳಿಸಿದರೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಲಿದ್ದಾರೆ.

ಇತ್ತ ಶಿಖರ್ ಧವನ್ ಗೂ ದಾಖಲೆ ಮಾಡುವ ಅವಕಾಶವಿದೆ. ಧವನ್ ಇನ್ನು 433 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 11 ಸಾವಿರ ರನ್ ಪೂರೈಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ 202 ರನ್ ಗಳಿಸಿದಾಗ ಹರಾರೆಯಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ದಾಖಲೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments