Daily Horoscope
✕

ಲಘು ಅಭ್ಯಾಸ ಆರಂಭಿಸಿದ ಕೆಎಲ್ ರಾಹುಲ್

Webdunia
ಗುರುವಾರ, 7 ಜುಲೈ 2022 (09:30 IST)
ಮುಂಬೈ: ತೊಡೆಸಂಧು ನೋವಿಗೊಳಗಾಗಿದ್ದ ಕೆಎಲ್ ರಾಹುಲ್ ಇತ್ತೀಚೆಗೆ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದೀಗ ತಾವು ಚೇತರಿಸಿಕೊಂಡಿರುವುದಾಗಿ ರಾಹುಲ್ ಹೇಳಿಕೊಂಡಿದ್ದಾರೆ.

ರಾಹುಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಲಘು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ಪ್ರಕಟಿಸಿದ್ದು, ಹಂತ ಹಂತವಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ಟೆನಿಸ್ ಬಾಲ್ ನಲ್ಲಿ ಒಳಾಂಗಣದಲ್ಲಿ ಅಭ್ಯಾಸ ನಡೆಸುತ್ತಿರುವ ರಾಹುಲ್ ಶೀಘ್ರದಲ್ಲೇ ಚೇತರಿಸಿಕೊಂಡು ಮೈದಾನಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments