Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್, ಅಥಿಯಾ ಮದುವೆ ಇಂದು

ಕೆಎಲ್ ರಾಹುಲ್
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆ ಕಾರ್ಯಕ್ರಮ ಇಂದು ನೆರವೇರಲಿದೆ.

ನಿನ್ನೆಯಿಂದ ಮದುವೆ ಕಾರ್ಯಕ್ರಮಗಳು ಆರಂಭವಾಗಿದ್ದು, ಇಂದು ಶಾಸ್ತ್ರೋಸ್ತ್ರಕವಾಗಿ ನವ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಮುಂಬೈನ ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿದೆ.

ಈ ಕಾರ್ಯಕ್ರಮಕ್ಕೆ ಕೆಲವೇ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಮದುವೆ ಬಳಿಕ ನವ ಜೋಡಿ ಕ್ಯಾಮರಾ ಮುಂದೆ ಹಾಜರಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶುಬ್ನಂ ಗಿಲ್ ಗೆ ವಿರಾಟ್ ಕೊಹ್ಲಿ ದುಬಾರಿ ವಾಚ್ ಉಡುಗೊರೆ?