ದ.ಆಫ್ರಿಕಾ ಏಕದಿನ ಸರಣಿಗೆ ಕೆಎಲ್ ರಾಹುಲ್ ನಾಯಕ?

Webdunia
ಮಂಗಳವಾರ, 28 ಡಿಸೆಂಬರ್ 2021 (09:40 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿಗೆ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕರಾಗುವ ಸಾಧ್ಯತೆಯಿದೆ.

ರೋಹಿತ್ ಶರ್ಮಾ ಗಾಯದ ಕಾರಣದಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಸದ್ಯಕ್ಕೆ ಅವರು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಏಕದಿನ ಸರಣಿ ವೇಳೆಗೆ ಫಿಟ್ ಆಗದೇ ಇದ್ದರೆ ಕೆಎಲ್ ರಾಹುಲ್ ನಾಯಕತ್ವ ವಹಿಸುವ ಸಾಧ್ಯತೆಯಿದೆ.

ರೋಹಿತ್ ಪೂರ್ಣಪ್ರಮಾಣದ ನಾಯಕತ್ವ ವಹಿಸಿಕೊಂಡ ಮೇಲೆ ಇದೇ ಮೊದಲ ಸರಣಿಯಾಗಿತ್ತು. ಆದರೆ ದುರದೃಷ್ಟವಶಾತ್ ಮೊದಲ ಸರಣಿಯಿಂದಲೇ ಹೊರಗುಳಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments