Webdunia - Bharat's app for daily news and videos

Install App

ಭಾರತ-ಪಾಕ್ ಪಂದ್ಯವಾಡಲು ಶ್ರೇಯಸ್ ಅಯ್ಯರ್ ಫಿಟ್, ಕೆಎಲ್ ರಾಹುಲ್ ಗೆ ಫಿಟ್ನೆಸ್ ಟೆಸ್ಟ್

Webdunia
ಮಂಗಳವಾರ, 29 ಆಗಸ್ಟ್ 2023 (08:10 IST)
ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಗ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದು, ಸೆಪ್ಟೆಂಬರ್ 2 ರಂದು ನಡೆಯಲಿರುವ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ತಂಡದ ಮೂಲಗಳಿಂದ ತಿಳಿದುಬಂದಿದೆ.

ಆದರೆ ಕೆಎಲ್ ರಾಹುಲ್ ಫಿಟ್ನೆಸ್ ಟೆಸ್ಟ್ ಗೊಳಗಾಗಲಿದ್ದಾರೆ. ಕ್ಯಾಂಡಿಯಲ್ಲಿ ರಾಹುಲ್ ಫಿಟ್ನೆಸ್ ಟೆಸ್ಟ್ ಗೊಳಗಾಗಲಿದ್ದಾರೆ. ಆ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರಷ್ಟೇ ಅವರು ಪಾಕ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments