ಶಸ್ತ್ರಚಿಕಿತ್ಸೆಗೊಳಗಾಗಲಿರುವ ಕೆಎಲ್ ರಾಹುಲ್

Webdunia
ಶುಕ್ರವಾರ, 5 ಮೇ 2023 (17:11 IST)
ಮುಂಬೈ: ಐಪಿಎಲ್ ನಲ್ಲಿ ಆಡುವಾಗ ಗಾಯಗೊಂಡ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.

ಫೀಲ್ಡಿಂಗ್ ಮಾಡುತ್ತಿದ್ದಾಗ ತೊಡೆಸಂಧು ನೋವಿಗೊಳಗಾಗಿದ್ದ ರಾಹುಲ್ ಬಳಿಕ ನೋವಿನಿಂದ ಒದ್ದಾಡಿದ್ದರು. ಕಳೆದ ಪಂದ್ಯದಲ್ಲಿ ಲಕ್ನೋ ತಂಡದ ನಾಯಕತ್ವ ವಹಿಸಿರಲಿಲ್ಲ. ಇದೀಗ ಅವರೇ ತಮ್ಮ ಗಾಯದ ಬಗ್ಗೆ ಅಪ್ ಡೇಟ್ ನೀಡಿದ್ದಾರೆ.

ಅಭಿಮಾನಿಗಳಿಗೆ ಸುದೀರ್ಘ ಪತ್ರ ಬರೆದಿರುವ ರಾಹುಲ್, ಐಪಿಎಲ್ ನಲ್ಲಿ ತಮ್ಮ ತಂಡಕ್ಕೆ ನೆರವಾಗದಿರಲು ಸಾಧ‍್ಯವಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಸಾಧ್ಯವಾಗದೇ ಇರುವುದು ಅತ್ಯಂತ ನೋವಿನ ವಿಚಾರ ಎಂದಿದ್ದಾರೆ. ಸದ್ಯಕ್ಕೆ ತಾವು ಶಸ್ತ್ರಚಿಕಿತ್ಸೆಗೊಳಗಾಗಲಿದ್ದು, ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ರನ್‌ ಮಳೆ ಸುರಿಸುತ್ತಿರುವ ಅಭಿಷೇಕ್‌ ಬ್ಯಾಟನ್ನು ಅಚ್ಚರಿಯಿಂದ ವೀಕ್ಷಿಸಿದ ನ್ಯೂಜಿಲೆಂಡ್‌ ಆಟಗಾರರು

WPL 2026: ಆರ್‌ಸಿಬಿಗೆ ಇಂದು ನಿರ್ಣಯಕ ಪಂದ್ಯ, ಈ ಪಂದ್ಯ ಗೆದ್ದರೆ ನೇರ ಫೈನಲ್‌ಗೆ ಎಂಟ್ರಿ

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments