Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಲು ಸಿಕ್ಕಾಪಟ್ಟೆ ಶ್ರಮಪಡುತ್ತಿದ್ದಾರೆ ಕೆಎಲ್ ರಾಹುಲ್

Webdunia
ಶನಿವಾರ, 22 ಜುಲೈ 2023 (08:30 IST)
Photo Courtesy: Twitter
ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಈಗ ಕಮ್ ಬ್ಯಾಕ್ ಮಾಡಲು ಪರಿಶ್ರಮಪಡುತ್ತಿದ್ದಾರೆ.

ಕೆಎಲ್ ರಾಹುಲ್ ಮುಂಬರುವ ಏಷ್ಯಾ ಕಪ್ ಟೂರ್ನಿ ವೇಳೆಗೂ ಫಿಟ್ ಆಗುವುದು ಅನುಮಾನ ಎನ್ನಲಾಗಿದೆ. ಹಾಗಿದ್ದರೂ ಇನ್ನೂ ರಾಹುಲ್ ಭರವಸೆ ಕೈ ಬಿಟ್ಟಿಲ್ಲ.

ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರಾಹುಲ್ ನಿನ್ನೆ ಹೆವಿ ವರ್ಕೌಟ್ ಮಾಡುವ ವಿಡಿಯೋವೊಂದನ್ನು ಪ್ರಕಟಿಸಿದ್ದಾರೆ. ಲಘು ಬ್ಯಾಟಿಂಗ್ ಅಭ್ಯಾಸವನ್ನೂ ಆರಂಭಿಸಿರುವ ರಾಹುಲ್ ಕಮ್ ಬ್ಯಾಕ್ ಗಾಗಿ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಸದ್ಯಕ್ಕೆ ಒಂದು ಸರಣಿಯಿಂದ ಹೊರಗುಳಿದರೂ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟ ಎನ್ನುವ ಸ್ಥಿತಿ ಟೀಂ ಇಂಡಿಯಾದಲ್ಲಿದೆ. ಹೀಗಾಗಿ ಮುಂಬರುವ ವಿಶ್ವಕಪ್ ಗೆ ಮುನ್ನ ಸಂಪೂರ್ಣ ಫಿಟ್ ಆಗುವ ಪ್ರಯತ್ನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ಮುಂದಿನ ಸುದ್ದಿ
Show comments