Daily Horoscope

ಡಕ್ ಔಟ್ ಆಗಿ ಹಿಗ್ಗಾ ಮುಗ್ಗಾ ಟೀಕೆಗೊಳಗಾದ ಕೆಎಲ್ ರಾಹುಲ್

Webdunia
ಶುಕ್ರವಾರ, 5 ಅಕ್ಟೋಬರ್ 2018 (08:44 IST)
ರಾಜ್ ಕೋಟ್: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಅವಕಾಶ ಸಿಕ್ಕಿಯೂ ಬಳಸಿಕೊಳ್ಳದ ಕೆಎಲ್ ರಾಹುಲ್ ಮೇಲೆ  ಅಭಿಮಾನಿಗಳು ಟೀಕಾಪ್ರಹಾರ ನಡೆಸಿದ್ದಾರೆ.

ಶಿಖರ್ ಧವನ್ ಇದ್ದಾಗ ಟೆಸ್ಟ್ ತಂಡದಲ್ಲಿಯೂ ಆರಂಭಿಕ ಸ್ಥಾನಕ್ಕಾಗಿ ಪೈಪೋಟಿ ನಡೆಸಬೇಕಾಗುತ್ತದೆ. ಇದೀಗ ಓಪನಿಂಗ್ ಅವಕಾಶ ಸಿಕ್ಕಿಯೂ ಭಾರತೀಯ ಪಿಚ್ ನಲ್ಲಿಯೇ ಶೂನ್ಯಕ್ಕೆ ಔಟಾದ ರಾಹುಲ್ ಮೇಲೆ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಕೊನೆಯ ಪಂದ್ಯದಲ್ಲಿ ಶತಕ ಭಾರಿಸಿದ್ದು, ಏನೋ ಲಕ್ ನಿಂದಾಗಿ. ಅಂತೂ ಇಂಗ್ಲೆಂಡ್ ನಲ್ಲಿ ತೋರಿಸಿದ್ದ ಫಾರ್ಮ್ ನ್ನು ಇಲ್ಲಿಯೂ ಡಕ್ ಔಟ್ ಆಗುವ ಮೂಲಕ ಮುಂದುವರಿಸಿದ್ದಾರೆ ಎಂದು ಅಭಿಮಾನಿಗಳು ಲೇವಡಿ ಮಾಡಿದ್ದಾರೆ.

ಇನ್ನು ಕೆಲವರು ರೋಹಿತ್ ಶರ್ಮಾರಂತಹ ಫಾರ್ಮ್ ನಲ್ಲಿರುವ ಆಟಗಾರನನ್ನು ಕಡೆಗಣಿಸಿ ರಾಹುಲ್ ಗೆ ಅವಕಾಶ ಕೊಟ್ಟು ಬಿಸಿಸಿಐ ಒಳ್ಳೆಯ ಕೆಲಸವನ್ನೇ ಮಾಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಹಲವರು ರಾಹುಲ್‍ ರನ್ನು ಕಿತ್ತೊಗೆದು ರೋಹಿತ್ ಶರ್ಮಾಗೆ ಅವಕಾಶ ನೀಡಿ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments