Webdunia - Bharat's app for daily news and videos

Install App

ಐಪಿಎಲ್ ನಲ್ಲಿ ಆಡುವಾಗ ಇಲ್ಲದ ಗಾಯ ಕೆಎಲ್ ರಾಹುಲ್ ಗೆ ಈಗ ಹೇಗೆ ಬಂತು?

Webdunia
ಗುರುವಾರ, 9 ಜೂನ್ 2022 (08:30 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ಸರಣಿ ಆರಂಭಕ್ಕೂ ಮೊದಲೇ ಗಾಯಾಳುವಾಗಿ ಕೂಟದಿಂದ ಹೊರನಡೆದಿದ್ದಾರೆ. ಇದು ನೆಟ್ಟಿಗರ ಟೀಕೆಗೆ ಗುರಿಯಾಗಿದೆ.

ರಾಹುಲ್ ಗೆ ಟೀಂ ಇಂಡಿಯಾ ಪರ ಆಡುವಾಗ ಪದೇ ಪದೇ ಗಾಯದ ಸಮಸ್ಯೆಯಾಗುತ್ತದೆ. ಆದರೆ ಐಪಿಎಲ್ ನಲ್ಲಿ ದಿನಗಟ್ಟಲೇ ಆಡಿದರೂ ಏನೂ ಆಗಲ್ಲ? ಇದು ಹೇಗೆ ಸಾಧ‍್ಯ? ಎಲ್ಲವೂ ದುಡ್ಡಿನ ಮಹಿಮೆ ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಐಪಿಎಲ್ ಗೂ ಮೊದಲೂ ಗಾಯಾಳುವಾಗಿದ್ದ ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಬಳಿಕ ಐಪಿಎಲ್ ಆಡುವಾಗ ಏನೂ ಸಮಸ್ಯೆಯಿರಲಿಲ್ಲ. ಆದರೆ ಈಗ ಅಭ್ಯಾಸದ ವೇಳೆ ಗಾಯವಾಗಿದೆ. ಇದೇ ರೀತಿ ಕುಲದೀಪ್ ಯಾದವ್ ಕೂಡಾ ನೆಟ್ ಪ್ರಾಕ್ಟೀಸ್ ವೇಳೆ ಗಾಯಗೊಂಡಿದ್ದಾರೆ. ಇದನ್ನೂ ಕೂಡಾ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments