Webdunia - Bharat's app for daily news and videos

Install App

ಏಷ್ಯಾ ಕಪ್ ನಲ್ಲಿ ಮೊದಲ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

Webdunia
ಮಂಗಳವಾರ, 29 ಆಗಸ್ಟ್ 2023 (17:42 IST)
ಬೆಂಗಳೂರು: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಕೆಎಲ್ ರಾಹುಲ್ ಅಲಭ್ಯರಾಗಿರಲಿದ್ದಾರೆ.

ಈಗಷ್ಟೇ ಗಾಯದಿಂದ ಚೇತರಿಸಿಕೊಂಡು ಏಷ್ಯಾ ಕಪ್ ತಂಡಕ್ಕೆ ಆಯ್ಕೆಯಾಗಿರುವ ರಾಹುಲ್ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಹಾಗೂ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಆಲೂರಿನಲ್ಲಿ ಏಷ್ಯಾ ಕಪ್ ಸಿದ್ಧತಾ ಶಿಬಿರದಲ್ಲಿ ಭಾಗಿಯಾಗಿದ್ದ ರಾಹುಲ್ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಹಾಗಿದ್ದರೂ ಲಂಕಾಗೆ ತೆರಳಿದ ಮೇಲೆ ಮತ್ತೊಮ್ಮೆ ಫಿಟ್ನೆಸ್ ಟೆಸ್ಟ್ ಗೊಳಗಾಗಲಿದ್ದಾರೆ. ಅದಾದ ಬಳಿಕವಷ್ಟೇ ಅವರು ಲಭ್ಯರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments