Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆಗೊಳಗಾದ ಕೆಎಲ್ ರಾಹುಲ್: ಇನ್ನೆಷ್ಟು ದಿನ ಬ್ರೇಕ್?

Webdunia
ಗುರುವಾರ, 11 ಮೇ 2023 (07:10 IST)
ಮುಂಬೈ: ಐಪಿಎಲ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಗಾಯಗೊಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ‍ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸ್ವತಃ ಕೆಎಲ್ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯಕೀಯ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ಇನ್ನೀಗ ರಾಹುಲ್ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದು, ಅದಾದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ಮ್ಯಾಚ್ ನೋಡುವ ಟಿಕೆಟ್ ದರದಲ್ಲಿ ಇನ್ನು ಒಂದು ವಾರ ಜೀವನ ಮಾಡಬಹುದು

ದುಬೈಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರು: ಪ್ರಾಕ್ಟೀಸ್ ಯಾವಾಗ ಶುರು ಇಲ್ಲಿದೆ ಡೀಟೈಲ್ಸ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಈ ರೀತಿ ಆಡುವುದು ಇದೇ ಫಸ್ಟ್

ಮುಂದಿನ ಸುದ್ದಿ
Show comments