Webdunia - Bharat's app for daily news and videos

Install App

ಅಭಿನವ್ ಮುಕುಂದ್ ರ ವರ್ಣಬೇಧ ಆರೋಪಕ್ಕೆ ನಾಯಕ ಕೊಹ್ಲಿ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಶನಿವಾರ, 12 ಆಗಸ್ಟ್ 2017 (09:45 IST)
ಕೊಲೊಂಬೊ: ಕಪ್ಪು ವರ್ಣದವನೆಂದು ತಮಾಷೆ ಮಾಡಬೇಡಿ. ವರ್ಣದ ಆಧಾರದಲ್ಲಿ ಅಳೆಯಬೇಡಿ ಎಂದು ಟ್ವಿಟರ್ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಅಭಿನವ್ ಮುಕುಂದ್ ಗೆ ನಾಯಕ ಕೊಹ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

 
ಅಭಿನವ್ ಟ್ವಿಟರ್ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಕೊಹ್ಲಿ ‘ಸರಿಯಾಗಿ ಹೇಳಿದೆ ಅಭಿನವ್’ ಎಂದು ಸಹ ಆಟಗಾರನನ್ನು ಸಮರ್ಥಿಸಿಕೊಂಡಿದ್ದಾರೆ. ಕೊಹ್ಲಿ ಮಾತ್ರವಲ್ಲದೆ ರವಿಚಂದ್ರನ್ ಅಶ್ವಿನ್, ಬ್ಯಾಡ್ಮಿಂಡನ್ ತಾರೆ ಜ್ವಾಲಾ ಗುಟ್ಟ ಕೂಡಾ ಮುಕುಂದ್ ಗೆ ಬೆಂಬಲ ಸೂಚಿಸಿದ್ದಾರೆ.

ಅಭಿನವ್ ಹೇಳಿರುವುದು ಆತನ  ಅನುಭವದ ಮಾತು. ಅದನ್ನು ಹೆಡ್ ಲೈನ್ ಮಾಡಿಕೊಂಡು ವಿವಾದ ಮಾಡಬೇಡಿ ಎಂದು ಅಶ್ವಿನ್ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ‘ಕರೆಕ್ಟ್ ಆಗಿ ಹೇಳಿದ್ರಿ’ ಎಂದು ಮುಕುಂದ್ ಬೆನ್ನಿಗೆ ನಿಂತಿದ್ದಾರೆ.

ಇದನ್ನೂ ಓದಿ… ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments