Webdunia - Bharat's app for daily news and videos

Install App

ಗೆಲುವಿನ ಬಳಿಕ ಮಗಳು ವಮಿಕಾ ಜೊತೆ ಕೊಹ್ಲಿ ಚಿಯರ್ಸ್

Webdunia
ಶುಕ್ರವಾರ, 31 ಡಿಸೆಂಬರ್ 2021 (09:49 IST)
ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮಗಳು ವಮಿಕಾ ಜೊತೆ ಖುಷಿ ಹಂಚಿಕೊಂಡಿದ್ದಾರೆ.

ವಮಿಕಾ ಮತ್ತು ಕೊಹ್ಲಿ ಪತ್ನಿ ಅನುಷ್ಕಾ ನಿನ್ನೆ ಮೈದಾನದಲ್ಲಿ ಕೂತು ಪಂದ್ಯ ವೀಕ್ಷಿಸಿದ್ದರು. ಗೆಲುವಿನ ಬಳಿಕ ಕೊಹ್ಲಿ ಗ್ಯಾಲರಿ ಬಳಿ ತೆರಳಿ ಮಗಳು ವಮಿಕಾಗೆ ಚಿಯರ್ಸ್ ಸನ್ನೆ ಮಾಡಿ ಸಂಭ್ರಮಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಹ್ಲಿ ದಂಪತಿ ಇದುವರೆಗೆ ತಮ್ಮ ಮಗಳ ಮುಖವನ್ನು ಬಹಿರಂಗಗೊಳಿಸಿಲ್ಲ. ಇಲ್ಲೂ ಕೊಹ್ಲಿ ಪುತ್ರಿಯ ಮುಖ ಮರೆ ಮಾಚಿ ಅಧಿಕೃತ ಪ್ರಸಾರ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್ ವಿಡಿಯೋ ಶೇರ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments