Daily Horoscope
✕

ಇಶಾಂತ್ ಬಿಟ್ಟು ಉಮೇಶ್ ಗೆ ಮಣೆ ಹಾಕಿದ್ದು ಯಾಕೆ? ಕಾರಣ ಕೊಟ್ಟ ಕೊಹ್ಲಿ

Webdunia
ಬುಧವಾರ, 12 ಜನವರಿ 2022 (09:10 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಉಮೇಶ್ ಯಾದವ್ ಗೆ ಅವಕಾಶ ನೀಡಲಾಗಿದೆ.

ಸಿರಾಜ್ ಅನುಪಸ್ಥಿತಿಯಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾಗೆ ಅವಕಾಶ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಉಮೇಶ್ ಗೆ ಸ್ಥಾನ ನೀಡಿರುವುದರ ಬಗ್ಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಉಮೇಶ್ ಮತ್ತು ಇಶಾಂತ್ ನಡುವೆ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟವಾಗಿತ್ತು. ಆದರೆ ಉಮೇಶ್ ಇತ್ತೀಚೆಗಿನ ದಿನಗಳಲ್ಲಿ ಆಪತ್ಕಾಲದಲ್ಲಿ ನೆರವಾಗಿದ್ದಾರೆ. ಹೀಗಾಗಿ ಅವರನ್ನು ಆಡುವ ಬಳಗಕ್ಕೆ ಸೇರಿಸಲಾಯಿತು’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments