Webdunia - Bharat's app for daily news and videos

Install App

ಗೆದ್ದ ಪಂದ್ಯವನ್ನು ಕೇರಳದ ಪ್ರವಾಹ ಸಂತ್ರಸ್ತರಿಗೆ ಅರ್ಪಿಸಿದ ಕೊಹ್ಲಿ ಬಳಗ..

Webdunia
ಬುಧವಾರ, 22 ಆಗಸ್ಟ್ 2018 (17:04 IST)
ಇಂಗ್ಲೆಂಡ್ ವಿರುದ್ಧ ಈಗ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಟ್ರೆಂಟ್ ಬ್ರಿಡ್ಜ್‌ನಲ್ಲಿ ಭಾರತ ಇಂದು ಗೆದ್ದು ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿದೆ. ಪಂದ್ಯ ಶ್ರೇಷ್ಟರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದು ಕೇರಳದ ಪ್ರವಾಹದ ಕುರಿತ ಇಷ್ಟುದಿನದ ಮೌನವನ್ನು ಮುರಿದಿದ್ದಾರೆ.
'ತಂಡದ ಎಲ್ಲಾ ಸದಸ್ಯರ ವತಿಯಿಂದ ಈ ಪಂದ್ಯದ ಜಯವನ್ನು ಕೇರಳದ ಪ್ರವಾಹದ ಸಂತ್ರಸ್ತರಿಗೆ ಅರ್ಪಿಸುತ್ತೇವೆ' ಎಂದು ಕೊಹ್ಲಿ ಹೇಳಿದ್ದಾರೆ. ಹಾಗೆಯೇ ಈ ಪಂದ್ಯದ ಗೆಲುವಿನ ಮೊತ್ತವನ್ನೂ ಸಹ ಅವರಿಗೆ ನೀಡುವುದಾಗಿ ಹೇಳಿದ್ದಾರೆ. ವಿರಾಟ್ ಈ ವಿಷಯವನ್ನು ಕುರಿತಂತೆ ಮಾತೇ ಆಡದೆ ಮೌನವಾಗಿದ್ದಿದ್ದು ಬೇಸರವಾಗಿದ್ದ ಅಭಿಮಾನಿಗಳಿಗೆ ಇದರಿಂದ ಸಂತೋಷವಾಗಿದೆ.
 
ಇಂಗ್ಲೆಂಡ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಈ ಟೆಸ್ಟ್ ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿರುವ ಭಾರತ ಮುಂದಿನ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಸರಣಿಯನ್ನು ತನ್ನದಾಗಿಸಿಕೊಳ್ಳಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments