ಟೀಂ ಇಂಡಿಯಾ ಕ್ರಿಕೆಟಿಗರ ಗಣೇಶ ಹಬ್ಬ ಸಂಭ್ರರಮ: ಫ್ಯಾನ್ಸ್ ಜೊತೆ ಕಾಲ ಕಳೆದ ರೋಹಿತ್ ಶರ್ಮಾ

Webdunia
ಬುಧವಾರ, 20 ಸೆಪ್ಟಂಬರ್ 2023 (08:50 IST)
Photo Courtesy: Twitter
ಮುಂಬೈ: ಏಷ್ಯಾ ಕಪ್ ಫೈನಲ್ ಗೆದ್ದು ಬೀಗಿದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ತವರಿಗೆ ಮರಳಿ ಕುಟುಂಬದ ಜೊತೆ ಗಣೇಶ ಹಬ್ಬವನ್ನು ಜೋರಾಗಿಯೇ ಆಚರಿಸಿಕೊಂಡಿದ್ದಾರೆ.

ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಗಣೇಶನ ಕೂರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೂಜೆ ಮಾಡಿದ ಫೋಟೋಗಳನ್ನು ಪ್ರಕಟಿಸಿದ್ದಾರೆ. ಕೆಎಲ್ ರಾಹುಲ್ ಕೂಡಾ ಸಾಂಪ್ರದಾಯಿಕ ಉಡುಗೆಯಲ್ಲಿ ಗಣೇಶ ಹಬ್ಬ ಆಚರಿಸಿಕೊಂಡಿದ್ದಾರೆ.

ಇನ್ನು, ನಾಯಕ ರೋಹಿತ್ ಶರ್ಮಾ ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ಅಭಿಮಾನಿಗಳ ಜೊತೆಗೂ ಕಾಲ ಕಳೆದು ಮನಗೆದ್ದಿದ್ದಾರೆ. ವಿಶ್ವಕಪ್ ಗೆ ಮುನ್ನ ಆಟಗಾರರಿಗೆ ಕೊಂಚ ಕುಟುಂಬದವರ ಜೊತೆ ರಿಲ್ಯಾಕ್ಸ್ ಆಗಲು ಸಮಯ ಸಿಕ್ಕಿದ್ದು, ಅದನ್ನು ಸರಿಯಾಗಿಯೇ ಸದುಪಯೋಗಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments