Daily Horoscope

ಮುಂಬೈ-ಆರ್ ಸಿಬಿ ಪಂದ್ಯಕ್ಕೆ ಕೊಹ್ಲಿ-ಸಚಿನ್ ಸಮಾಗಮ

Webdunia
ಮಂಗಳವಾರ, 9 ಮೇ 2023 (17:19 IST)
Photo Courtesy: Twitter
ಮುಂಬೈ: ವಾಂಖೆಡೆ ಮೈದಾನದಲ್ಲಿ ಕೆಲವೇ ಕ್ಷಣಗಳಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್-ಆರ್ ಸಿಬಿ ನಡುವಿನ ಪಂದ್ಯಕ್ಕೆ ಮೊದಲು ಕೊಹ್ಲಿ-ಸಚಿನ್ ಪರಸ್ಪರ ಭೇಟಿಯಾಗಿದ್ದಾರೆ.

ಸಚಿನ್ ತೆಂಡುಲ್ಕರ್ ಕ್ರಿಕೆಟ್ ದೇವರು ಎಂದು ಕರೆಯಲ್ಪಡುತ್ತಾರೆ. ಕೊಹ್ಲಿ ಕ್ರಿಕೆಟ್ ನ ಕಿಂಗ್ ಎಂದು ಕರೆಯಿಸಿಕೊಳ್ಳುತ್ತಾರೆ. ಜಾಗತಿಕ ಕ್ರಿಕೆಟ್ ನ ಇಬ್ಬರು ಶ್ರೇಷ್ಠ ಆಟಗಾರರು ಪರಸ್ಪರ ಭೇಟಿಯಾಗಿ ಕುಶಲೋಪರಿ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಹ್ಲಿಗೆ ಸಚಿನ್ ಮೇಲೆ ಅಪಾರ ಗೌರವವಿದೆ. ಸಚಿನ್ ಕೊಹ್ಲಿಯ ಪಾಲಿಗೆ ಆರಾಧ‍್ಯ ದೈವ. ಹೀಗಾಗಿ ತಮ್ಮ ನೆಚ್ಚಿನ ಹಿರಿಯನನ್ನು ಭೇಟಿಯಾಗಿ ಕೊಹ್ಲಿ ಖುಷಿಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments