Select Your Language

Notifications

webdunia
webdunia
webdunia
webdunia

ಕ್ರಿಕೆಟಿಗ ಕೃನಾಲ್ ಪಾಂಡ್ಯ ದಂಪತಿಗೆ ಗಂಡು ಮಗು

ಕ್ರಿಕೆಟಿಗ ಕೃನಾಲ್ ಪಾಂಡ್ಯ ದಂಪತಿಗೆ ಗಂಡು ಮಗು
ಮುಂಬೈ , ಭಾನುವಾರ, 24 ಜುಲೈ 2022 (17:54 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೃನಾಲ್ ಪಾಂಡ್ಯ ಮತ್ತು ಪತ್ನಿ ಪಂಖುರಿ ಗಂಡು ಮಗುವಿನ ಪೋಷಕರಾಗಿದ್ದಾರೆ.

ಕೃನಾಲ್ ಪತ್ನಿ ಪಂಖುರಿ ಗಂಡು ಮಗುವಿಗೆ ಜನ್ಮವಿತ್ತಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೃನಾಲ್ ಪಾಂಡ್ಯ ಮಗನ ಹೆಸರು ಕವೀರ್ ಎಂದು ರಿವೀಲ್ ಮಾಡಿದ್ದಾರೆ.

2017 ರಲ್ಲಿ ಮಾಡೆಲ್ ಆಗಿದ್ದ ಪಂಖುರಿ ಜೊತೆ ಕೃನಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈಗಾಗಲೇ ಕೃನಾಲ್ ಸಹೋದರ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ದಂಪತಿಗೆ ಗಂಡು ಮಗುವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಕೊಂಡಾಡಿದ ಪ್ರಧಾನಿ ಮೋದಿ