ಮೈದಾನದಲ್ಲೇ ಸಹೋದರ ಹಾರ್ದಿಕ್ ತಬ್ಬಿ ಗೋಳೋ ಎಂದು ಅತ್ತ ಕೃನಾಲ್ ಪಾಂಡ್ಯ

Webdunia
ಬುಧವಾರ, 24 ಮಾರ್ಚ್ 2021 (10:06 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ ಕೃನಾಲ್ ಪಾಂಡ್ಯ ಅರ್ಧಶತಕ ಗಳಿಸಿದ ಬಳಿಕ ಭಾವುಕರಾದ ಘಟನೆ ನಡೆದಿದೆ.


ಕೃನಾಲ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ 300 ಪ್ಲಸ್ ಸ್ಕೋರ್ ಮಾಡಲು ಸಹಾಯವಾಯಿತು. 26 ಎಸೆತಗಳಿಂದ 50 ರನ್ ಗಳಿಸಿದ ಕೃನಾಲ್  ಚೊಚ್ಚಲ ಪಂದ್ಯದಲ್ಲಿ ಕಡಿಮೆ ಎಸೆತದಲ್ಲಿ ಅರ್ಧಶತಕ ಗಳಿಸಿದ ದಾಖಲೆ ಮಾಡಿದರು. ಅರ್ಧಶತಕ ಗಳಿಸಿದ ಬಳಿಕ ಆಕಾಶದೆತ್ತರಕ್ಕೆ ಬ್ಯಾಟ್ ಎತ್ತಿದ್ದಲ್ಲದೆ, ತಮ್ಮೆ ಎದೆ ಮುಟ್ಟಿಕೊಂಡು ಡಗ್ ಔಟ್ ನಲ್ಲಿದ್ದ ಸಹೋದರ ಹಾರ್ದಿಕ್ ಪಾಂಡ್ಯ ಕಡೆಗೆ ಭಾವುಕರಾಗಿ ಸನ್ನೆ ಮಾಡಿದರು.

ಇತ್ತೀಚೆಗಷ್ಟೇ ಪಾಂಡ್ಯ ಸಹೋದರರು ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ತಮ್ಮ ಕ್ರಿಕೆಟ್ ಜೀವನಕ್ಕೆ ಪ್ರೋತ್ಸಾಹ ಕೊಡುತ್ತಿದ್ದ ತಂದೆಯನ್ನು ಈ ಸಂದರ್ಭದಲ್ಲಿ ನೆನೆದ ಕೃನಾಲ್ ಭಾವುಕರಾದರು. ತಮ್ಮ ಇನಿಂಗ್ಸ್ ಮುಗಿದ ಮೇಲೆ ಮೈದಾನದಲ್ಲಿಯೇ ಸಹೋದರ ಹಾರ್ದಿಕ್ ರನ್ನು ತಬ್ಬಿಕೊಂಡ ಕೃನಾಲ್ ಕಣ್ಣೀರು ಮಿಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments