ಕೊರೋನಾ ಪರಿಹಾರಕ್ಕೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಹಾಯ

Webdunia
ಸೋಮವಾರ, 30 ಮಾರ್ಚ್ 2020 (09:18 IST)
ಬೆಂಗಳೂರು: ಕೊರೋನಾವೈರಸ್ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ದಾನಿಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನೆರವಿಗೆ ಕೈ ಜೋಡಿಸಿದೆ.


ಕೊರೋನಾ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ವತಿಯಿಂದ ತಲಾ 50 ಲಕ್ಷ ರೂ.ಗಳಂತೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.

ಈ ಮೂಲಕ ಬೆಂಗಾಳ, ಸೌರಾಷ್ಟ್ರ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಳಿಕ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ ನಾಲ್ಕನೇ ರಾಜ್ಯ ಕ್ರಿಕೆಟ್ ಸಂಸ್ಥೆ ಕರ್ನಾಟಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

ಮುಂದಿನ ಸುದ್ದಿ
Show comments