Daily Horoscope
✕

ಕುಲದೀಪ್ ಯಾದವ್ ಇನ್ನು ಕಷ್ಟ ಕಾದಿದೆಯಂತೆ

Webdunia
ಸೋಮವಾರ, 23 ಜುಲೈ 2018 (10:08 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸಿದ್ದ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ ಗೆ ಟೆಸ್ಟ್ ಸರಣಿಯಲ್ಲಿ ಹಾದಿ ಅಷ್ಟು ಸುಗಮವಾಗದು ಎಂದು ಇಂಗ್ಲೆಂಡ್ ಮಾಜಿ ಆಟಗಾರ ಅಲೆಕ್ಸ್ ಸ್ಟುವರ್ಟ್ ಎಚ್ಚರಿಕೆ ನೀಡಿದ್ದಾರೆ.

ಈಗೀಗ ಇಂಗ್ಲೆಂಡ್ ಆಟಗಾರರು ಕುಲದೀಪ್ ತಂತ್ರಗಾರಿಕೆಯನ್ನು ಅರಿಯುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ ಕಿರು ಮಾದರಿ ಕ್ರಿಕೆಟ್ ನಂತಲ್ಲ. ಇಲ್ಲಿ ಪರಿಸ್ಥಿತಿ ಸಂಪೂರ್ಣ ವ್ಯತ್ಯಸ್ಥವಾಗಿರುತ್ತದೆ.  ಹಾಗಾಗಿ ಕುಲದೀಪ್ ಯಾದವ್ ಗೆ ಕಷ್ಟವಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಒಬ್ಬ ಸ್ಪಿನ್ನರ್ ನನ್ನು ಹೆಚ್ಚು ಎದುರಿಸಿದಷ್ಟು ಅವನ ತಂತ್ರಗಾರಿಕೆ ಬಯಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಲಾರ್ಡ್ಸ್ ಏಕದಿನ ಪಂದ್ಯದ ನಂತರ ಜೋ ರೂಟ್ ನಂತಹ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ಕುಲದೀಪ್ ತಂತ್ರಗಾರಿಕೆಗೆ ಹೊಂದಿಕೊಂಡಿದ್ದಾರೆ. ಹೀಗಾಗಿ ಇನ್ನು ಕುಲದೀಪ್ ಎಷ್ಟು ದಿನ ಟೆಸ್ಟ್ ಕ್ರಿಕೆಟ್ ನಲ್ಲಿ ಬೌಲ್‍ ಮಾಡಬಹುದು ಎಂಬುದು ಕುತೂಹಲವಿದೆಯಷ್ಟೇ’ ಎಂದು ಸ್ಟುವರ್ಟ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments