Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಟಿ20: ಬರ್ತ್ ಡೇ ದಿನವೇ 5 ವಿಕೆಟ್ ಪಡೆದು ವಿಶಿಷ್ಟ ದಾಖಲೆ ಮಾಡಿದ ಕುಲದೀಪ್

Webdunia
ಶುಕ್ರವಾರ, 15 ಡಿಸೆಂಬರ್ 2023 (08:40 IST)
Photo Courtesy: Twitter
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 106 ರನ್ ಗಳ ಅಂತರದಿಂದ ಗೆದ್ದುಕೊಂಡಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿ ವಿಶಿಷ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕುಲದೀಪ್ ಯಾದವ್ ಗೆ ನಿನ್ನೆ ಜನ್ಮದಿನವಾಗಿತ್ತು. ಹುಟ್ಟಿದ ಹಬ್ಬದ ದಿನವೇ 5 ವಿಕೆಟ್ ಪಡೆದ ಕುಲದೀಪ್ ಯಾದವ್ ವಿಶಿಷ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡರು. ನಿನ್ನೆಯ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ ಕುಲದೀಪ್ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿದರು.

ಈ ಮೂಲಕ ಪುರುಷರ ಕ್ರಿಕೆಟ್ ನಲ್ಲಿ ಬರ್ತ್ ಡೇ ದಿನವೇ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಬೌಲರ್ ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರು. ಇದಕ್ಕೆ ಮೊದಲು ಶ್ರೀಲಂಕಾದ ವಣೀಂದು ಹಸರಂಗ ಭಾರತದ ವಿರುದ್ಧ ಹುಟ್ಟುಹಬ್ಬದ ದಿನ 4 ವಿಕೆಟ್ ಕಬಳಿಸಿ ಅಗ್ರಸ್ಥಾನದಲ್ಲಿದ್ದರು. ಅಲ್ಲದೆ ಪುರುಷರರ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಎರಡನೇ ಬಾರಿಗೆ 5  ವಿಕೆಟ್ ಕಬಳಿಸಿದ ದಾಖಲೆ ಮಾಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments