Daily Horoscope
✕

ರೋಹಿತ್ ಶರ್ಮಾ ನಾಯಕನಾಗುತ್ತಿದ್ದಂತೇ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಆದ ಕ್ರಿಕೆಟಿಗ

Webdunia
ಶನಿವಾರ, 29 ಜನವರಿ 2022 (08:25 IST)
ಮುಂಬೈ: ವಿರಾಟ್ ಕೊಹ್ಲಿ ನಾಯಕರಾಗಿದ್ದಾಗ ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಹೆಣಗಾಡುತ್ತಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈಗ ಕಮ್ ಬ್ಯಾಕ್ ಮಾಡಿದ್ದಾರೆ.

ರೋಹಿತ್ ಶರ್ಮಾ ಟೀಂ ಇಂಡಿಯಾಗೆ ನಾಯಕರಾಗುತ್ತಿದ್ದಂತೇ ರಿಸ್ಟೀ ಸ್ಪಿನ್ನರ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಮತ್ತೆ ಟೀಂ ಇಂಡಿಯಾದಲ್ಲಿ ಕುಲ್-ಚಾ (ಕುಲದೀಪ್ ಯಾದವ್-ಯಜುವೇಂದ್ರ ಚಾಹಲ್) ಜೋಡಿಯ ಯುಗ ಆರಂಭವಾಗಿದೆ.

ಕುಲದೀಪ್ ಯಾದವ್ ತಂಡಕ್ಕೆ ಪುನರಾಗಮನವಾದ ಸುದ್ದಿ ಕೇಳುತ್ತಿದ್ದಂತೇ ಟೀಂ ಇಂಡಿಯಾ ಫ್ಯಾನ್ಸ್ ವಿವಿಧ ಮೆಮೆಗಳ ಮೂಲಕ ತಮಾಷೆ ಮಾಡಿದ್ದಾರೆ. ತಂಡದಿಂದ ತಮ್ಮನ್ನು ಹೊರಗಿಟ್ಟಿದ್ದಕ್ಕೆ ಕುಲದೀಪ್ ತೀವ್ರ ಬೇಸರಗೊಂಡಿದ್ದರು. ಈ ಬಗ್ಗೆ ಹಲವು ಬಾರಿ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಈಗ ತಂಡಕ್ಕೆ ವಾಪಸಾತಿಯಾಗಿದ್ದು, ಮತ್ತೆ ಸ್ಥಾನ ಖಚಿತಪಡಿಸಿಕೊಳ್ಳಲು ಅವಕಾಶವೊಂದು ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments