Webdunia - Bharat's app for daily news and videos

Install App

ತಂಡದಿಂದ ರವಿಚಂದ್ರನ್ ಅಶ್ವಿನ್ ಹೊರಹೋಗಲು ನಾನು, ಚಾಹಲ್ ಕಾರಣರಲ್ಲ ಎಂದ ಕುಲದೀಪ್ ಯಾದವ್

Webdunia
ಮಂಗಳವಾರ, 5 ಮಾರ್ಚ್ 2019 (09:24 IST)
ಮುಂಬೈ: ಟೀಂ ಇಂಡಿಯಾದಲ್ಲಿ ಯುವ ಸ್ಪಿನ್ನರ್ ಗಳಾದ ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಮಿಂಚಲು ತೊಡಗಿದ ಮೇಲೆ ಸೀಮಿತ ಓವರ್ ಗಳ ಪಂದ್ಯದಿಂದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ.


ಆದರೆ ಇದಕ್ಕೆ ನಾವಿಬ್ಬರೂ ಕಾರಣರಲ್ಲ ಎಂದು ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿಕೊಂಡಿದ್ದಾರೆ. ರವೀಂದ್ರ ಜಡೇಜಾ ಮತ್ತು ಅಶ್ವಿನ್ ಹೊರಹೋಗಲು ನಾವು ಕಾರಣರಲ್ಲ. ಬದಲಾಗಿ ನಮಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದೇವಷ್ಟೇ ಎಂದು ಸಂದರ್ಶನವೊಂದರಲ್ಲಿ ಕುಲದೀಪ್ ಹೇಳಿಕೊಂಡಿದ್ದಾರೆ.

ಇದೀಗ ವಿಶ್ವಕಪ್ ತಂಡದಲ್ಲೂ ಅಶ್ವಿನ್ ಗೆ ಸ್ಥಾನ ಸಿಗುವುದು ಅನುಮಾನವಾಗಿದೆ. ‘ನಾವ್ಯಾರನ್ನೂ ಹೊರಕಳಿಸಿಲ್ಲ. ನಮಗೆ ಸಿಕ್ಕ ಅವಕಾಶ ಬಳಸಿಕೊಂಡಿದ್ದೇವೆ. ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಮತ್ತು ಜಡೇಜಾ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ನಾವು ಅವರಿಂದ ಸಾಕಷ್ಟು ಕಲಿತಿದ್ದೇವೆ’ ಎಂದು ಕುಲದೀಪ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments