Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ವೇದಿಕೆ ಸಿಕ್ಕಾಗ ಸರಿಯಾಗಿಯೇ ಬಳಸಿಕೊಂಡ ಕುಲದೀಪ್ ಯಾದವ್

Webdunia
ಗುರುವಾರ, 15 ಡಿಸೆಂಬರ್ 2022 (16:54 IST)
Photo Courtesy: Twitter
ಚಿತ್ತಗಾಂಗ್: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಬಿಗಿ ಹಿಡಿತದಲ್ಲಿದೆ.

ಇಂದಿನ ದಿನದಂತ್ಯಕ್ಕೆ ಬಾಂಗ್ಲಾ ಮೊದಲ ಇನಿಂಗ್ಸ್ ನಲ್ಲಿ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ ಸಂಕಷ್ಟದಲ್ಲಿದೆ. ಭಾರತ ಮೊದಲ ಇನಿಂಗ್ಸ್ ನಲ್ಲಿ 404 ಕ್ಕೆ ಆಲೌಟ್ ಆಗಿತ್ತು. ರವಿಚಂದ್ರನ್ ಅಶ್ವಿನ್ ಅರ್ಧಶತಕ (58) ಮತ್ತು ಕುಲದೀಪ್ ಯಾದವ್ 40 ರನ್ ಗಳ ಕೊಡುಗೆಯಿಂದ ಭಾರತ 400 ರ ಗಡಿ ತಲುಪಲು ಸಾಧ‍್ಯವಾಯಿತು.

ಈ ಮೊತ್ತ ಬೆನ್ನತ್ತಿರುವ ಬಾಂಗ್ಲಾಗೆ ಬೌಲಿಂಗ್ ನಲ್ಲೂ ಕುಲದೀಪ್ ಯಾದವ್ ಕಾಡಿದರು. ಇದುವರೆಗೆ ಕುಲದೀಪ್ 4 ವಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ. ಬಹಳ ದಿನಗಳ ನಂತರ ಟೆಸ್ಟ್ ತಂಡಕ್ಕೆ ವಾಪಸ್ ಆಗಿರುವ ಅವರು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿದ್ದಾರೆ. ಉಳಿದಂತೆ ಮೊಹಮ್ಮದ್ ಸಿರಾಜ್ 3, ಉಮೇಶ್ ಯಾದವ್ 1 ವಿಕೆಟ್ ಕಬಳಿಸಿದ್ದಾರೆ. ಬಾಂಗ್ಲಾ ಭಾರತದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 271 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments