Select Your Language

Notifications

webdunia
webdunia
webdunia
webdunia

ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾದ ಕುಲದೀಪ್ ಯಾದವ್

ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾದ ಕುಲದೀಪ್ ಯಾದವ್
ಮುಂಬೈ , ಬುಧವಾರ, 29 ಸೆಪ್ಟಂಬರ್ 2021 (16:52 IST)
ಮುಂಬೈ: ಐಪಿಎಲ್ 14 ರ ವೇಳೆ ಮಂಡಿ ನೋವಿಗೊಳಗಾಗಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ಸ್ಪಿನ್ನರ್ ಕುಲದೀಪ್ ಯಾದವ್ ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

Photo Courtesy: Google

ಮುಂಬೈನ ಆಸ್ಪತ್ರೆಯಲ್ಲಿ ನಿನ್ನೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಇದೀಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಫೋಟೋ ಹಂಚಿಕೊಂಡಿದ್ದು, ಯಶಸ್ವಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡ ಬಳಿಕವಷ್ಟೇ ಅವರು ಸಕ್ರಿಯ ಕ್ರಿಕೆಟ್ ಗೆ ಮರಳಬಹುದಾಗಿದೆ. ಅದಕ್ಕೆ ಕೆಲವು ಸಮಯ ಬೇಕಾಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ಆರೆಂಜ್ ಕ್ಯಾಪ್ ಗಾಗಿ ರಾಹುಲ್, ಧವನ್, ಸ್ಯಾಮ್ಸನ್ ನಡುವೆ ಗುದ್ದಾಟ