Webdunia - Bharat's app for daily news and videos

Install App

ಕೊಹ್ಲಿಗೆ ನಾನ್ಯಾಕೆ ವಿಶ್ ಮಾಡಲಿ? ಲಂಕಾ ನಾಯಕ ಮೆಂಡಿಸ್ ಪ್ರಶ್ನೆ

Webdunia
ಸೋಮವಾರ, 6 ನವೆಂಬರ್ 2023 (09:30 IST)
ನವದೆಹಲಿ: ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಏಕದಿನದಲ್ಲಿ ಅತ್ಯಧಿಕ ಶತಕ ಗಳಿಸಿದ ಸಚಿನ್ ದಾಖಲೆಯನ್ನು ಸರಿಗಟ್ಟಿ ವಿಶ್ವದಾಖಲೆ ಮಾಡಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಇಂದು ಪಂದ್ಯ ನಡೆಯಲಿರುವ ಹಿನ್ನಲೆಯಲ್ಲಿ ಶ್ರೀಲಂಕಾ ನಾಯಕ ಕುಸಲ್ ಮೆಂಡಿಸ್ ಗೆ ಕೊಹ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ್ದಾರೆ. ಈ ಬಗ್ಗೆ ಏನು ಹೇಳಲು ಬಯಸುತ್ತೀರಿ ಎಂದು ಪತ್ರಕರ್ತರೊಬ್ಬರು ಪ್ರಶ್ನಿಸಿದ್ದಾರೆ.

ಈ ಪ್ರಶ್ನೆ ಮೆಂಡಿಸ್ ಗೆ ಕಿರಿ ಕಿರಿ ಉಂಟು ಮಾಡಿದೆ. ‘ಕೊಹ್ಲಿ ಶತಕ ಗಳಿಸಿದರೆ ನಾನೇನು ಹೇಳಬೇಕು? ಅವರಿಗೆ ನಾನೇಕೆ ವಿಶ್ ಮಾಡಬೇಕು?’ ಎಂದು ಮೆಂಡಿಸ್ ಅಸಮಾಧಾನದಿಂದಲೇ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments