Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅನುಭವವೇ ಇಲ್ಲ: ಲಂಕಾ ನಾಯಕ ಶಣಕ

Webdunia
ಭಾನುವಾರ, 18 ಜುಲೈ 2021 (09:33 IST)
ಕೊಲೊಂಬೋ: ಟೀಂ ಇಂಡಿಯಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಮೊದಲು ಶ್ರೀಲಂಕಾ ನೂತನ ನಾಯಕ ದಶುಣ್ ಶಣಕ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
Photo Courtesy: Google


ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾದಲ್ಲಿ ಹೆಚ್ಚಿನ ಆಟಗಾರರು ಹೊಸಬರೇ. ಹೀಗಾಗಿ ಈ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ನ ಅನುಭವವೇ ಇಲ್ಲ ಎಂದು ಶಣಕ ಹೇಳಿಕೊಂಡಿದ್ದಾರೆ.

‘ಎರಡೂ ತಂಡಗಳು ಶುಭಾರಂಭ ಮಾಡಲಿವೆ. ಯಾಕೆಂದರೆ ಅವರಲ್ಲೂ ಹೆಚ್ಚಿನವರಿಗೆ ಐಪಿಎಲ್ ಆಡಿದ ಅನುಭವವಿದೆಯೇ ಹೊರತು, ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಅನುಭವವಿಲ್ಲ. ಹೀಗಾಗಿ ಎರಡೂ ತಂಡಗಳಿಗೂ ಈ ಸರಣಿಯಲ್ಲೂ ಸಮಾನ ಗೆಲ್ಲುವ ಅವಕಾಶವಿದೆ’ ಎಂದು ಶಣಕ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments