Select Your Language

Notifications

webdunia
webdunia
webdunia
webdunia

ಶವಪೆಟ್ಟಿಗೆಗೆ ಹೆಗಲು ನೀಡುವುದರ ಮೂಲಕ ಅಗಲಿದ ಗೆಳಯನಿಗೆ ಗೌರವ ಸಲ್ಲಿಸಿದ ಲೀ ಯಾಂಗ್ ಡೀ

ಶವಪೆಟ್ಟಿಗೆಗೆ ಹೆಗಲು ನೀಡುವುದರ ಮೂಲಕ ಅಗಲಿದ ಗೆಳಯನಿಗೆ ಗೌರವ ಸಲ್ಲಿಸಿದ ಲೀ ಯಾಂಗ್ ಡೀ
ಸೋಲ್ , ಸೋಮವಾರ, 12 ಮಾರ್ಚ್ 2018 (16:12 IST)
ಸೋಲ್‌: ದಕ್ಷಿಣ ಕೊರಿಯಾದ ಬ್ಯಾಡ್ಮಿಂಟನ್‌ ಆಟಗಾರ ಚಂಗ್‌ ಜೀ ಸಂಗ್‌ ಅವರ ಅಂತಿಮ ಯಾತ್ರೆಯ ವೇಳೆ ಲೀ ಯಾಂಗ್ ಡೀ ಅವರು ಶವಪೆಟ್ಟಿಗೆಗೆ ಹೆಗಲು ನೀಡುವುದರ ಜತೆಗೆ ಅಗಲಿದ ಗೆಳೆಯನಿಗೆ ಗೌರವಿಸಿದರು.


ಚಂಗ್‌ ಜೀ ಸಂಗ್‌  ಹಾಗೂ ಲೀ ಯಾಂಗ್ ಡೀ ಇಬ್ಬರು ಜೊತೆಯಾಗಿ ಡಬಲ್ಸ್ ಪಂದ್ಯಗಳಲ್ಲಿ ದೇಶವನ್ನು ಪ್ರ‌ತಿನಿಧಿಸುತ್ತಿದ್ದರು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಈ ಜೋಡಿ ಕಂಚು ಗೆದ್ದಿತ್ತು. 2008 ಮತ್ತು 2012ರ ಆಲ್‌ ಇಂಗ್ಲೆಂಡ್ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಳಂಕಿತ ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತರಾ ಧೋನಿ?!