ಲೋಕಸಭೆ ಚುನಾವಣೆ ಇಪೆಕ್ಟ್ ಮುಂದಿನ ವರ್ಷದ ಐಪಿಎಲ್ ಮೇಲೆ!

Webdunia
ಶನಿವಾರ, 2 ಜೂನ್ 2018 (09:37 IST)
ನವದೆಹಲಿ: ಮುಂದಿನ ವರ್ಷ ಐಪಿಎಲ್ ಬೇಗನೇ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೆ ಕಾರಣ 2019 ರ ಸಾರ್ವತ್ರಿಕ ಚುನಾವಣೆ.

2019 ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬೇಗನೇ ಐಪಿಎಲ್ ಮುಗಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗುವ ನಿರೀಕ್ಷೆಯಿದೆ.

ಈ ವರ್ಷ ಐಪಿಎಲ್ ವೇಳೆ ಕರ್ನಾಟಕದಲ್ಲಿ ಚುನಾವಣೆ ಇದ್ದಿದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಆಡಬೇಕಿದ್ದ ಕೆಲವು ಪಂದ್ಯಗಳಲ್ಲಿ ಬದಲಾವಣೆಯಾಗಿತ್ತು. ಅಲ್ಲದೆ, 2019 ರಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ಕೂಡಾ ನಡೆಯುತ್ತಿರುವುದರಿಂದ ಐಪಿಎಲ್  ವೇಳಾಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments