Webdunia - Bharat's app for daily news and videos

Install App

ಐಪಿಎಲ್ 2023: ಲಕ್ನೋ ಜೈಂಟ್ಸ್ ಗಳಿಗೆ ರಾಜಸ್ಥಾನ್ ರಾಜರ ಸವಾಲು

Webdunia
ಬುಧವಾರ, 19 ಏಪ್ರಿಲ್ 2023 (06:40 IST)
ಜೈಪುರ: ಐಪಿಎಲ್ 2023 ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ.

ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಪಡೆ ಇದುವರೆಗೆ ನಡೆದ ಐದು ಪಂದ್ಯಗಳ ಪೈಕಿ ಎರಡು ಸೋತು ಮೂರರಲ್ಲಿ ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ ರಾಹುಲ್ ಪಡೆ ಎರಡನೇ ಸ್ಥಾನದಲ್ಲಿದೆ.

ಇನ್ನೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ಕೂಡಾ ಪ್ರಬಲ ತಂಡವಾಗಿದ್ದು, ಇದುವರೆಗೆ ಕೇವಲ 1 ಸೋಲು ಕಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸ್ವತಃ ಸಂಜು ಸ್ಯಾಮ್ಸನ್ ಫಾರ್ಮ್ ನಲ್ಲಿದ್ದಾರೆ. ರಾಜಸ್ಥಾನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಪ್ರಬಲ ತಂಡವಾಗಿದೆ. ಹೀಗಾಗಿ ಇದು ಅಗ್ರ ಎರಡು ತಂಡಗಳ ನಡುವಿನ ಪೈಪೋಟಿಯ ಕದನವಾಗಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments