ಕೆಎಲ್ ರಾಹುಲ್ ಕ್ಯಾಪ್ಟನ್ನಾ? ಮುಗೀತು ನಿಮ್ಮ ಕತೆ! ಟ್ರೋಲ್ ಆದ ಲಕ್ನೋ ತಂಡ

Webdunia
ಭಾನುವಾರ, 23 ಜನವರಿ 2022 (09:28 IST)
ಮುಂಬೈ: ಐಪಿಎಲ್ 2022 ಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಲಕ್ನೋ ಫ್ರಾಂಚೈಸಿ ಕೆಎಲ್ ರಾಹುಲ್ ರನ್ನು ದಾಖಲೆಯ 17 ಕೋಟಿ ರೂ.ಗೆ ಖರೀದಿಸಿ ಅವರನ್ನೇ ತಂಡದ ನಾಯಕನಾಗಿ ಮಾಡಿದೆ. ಇದರ ಬೆನ್ನಲ್ಲೇ ತಂಡ ಟ್ರೋಲ್ ಗೊಳಗಾಗಿದೆ.

ಟೀಂ ಇಂಡಿಯಾ ನಾಯಕರಾಗಿ ಇದೀಗ ಕೆಎಲ್ ರಾಹುಲ್ ದಯನೀಯ ವೈಫಲ್ಯ ಅನುಭವಿಸಿದ್ದಾರೆ. ಜೊತೆಗೆ ಐಪಿಎಲ್ ನಲ್ಲೂ ಕಿಂಗ್ಸ್ ಪಂಜಾಬ್ ನಾಯಕರಾಗಿ ಅವರ ಸಾಧನೆ ಅಷ್ಟಕ್ಕಷ್ಟೇ. ಹೀಗಾಗಿ ಈಗ ಲಕ್ನೋ ಫ್ರಾಂಚೈಸಿ ಟ್ರೋಲ್ ಗೊಳಗಾಗಿದೆ.

ಅವರನ್ನು ನಾಯಕರಾಗಿ ನೇಮಿಸಿ ಲಕ್ನೋ ಮಾಲಿಕ ರಾಹುಲ್ ನಾಯಕತ್ವದ ಬಗ್ಗೆ ಹೊಗಳಿದ್ದರು. ಇದನ್ನು ನೋಡಿದ ನೆಟ್ಟಿಗರು ರಾಹುಲ್ ನಿಮ್ಮ ನಾಯಕನ? ನಿಮ್ಮ ಕತೆ ಮುಗೀತು. ಇದಕ್ಕಿಂತ ದೊಡ್ಡ ಜೋಕ್ ಇದೆಯೇ ಎಂದು ಟ್ರೋಲ್ ಮಾಢಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

ಮುಂದಿನ ಸುದ್ದಿ
Show comments