Webdunia - Bharat's app for daily news and videos

Install App

ಐಪಿಎಲ್ 2023 ರ ಕನಿಷ್ಠ ಮೊತ್ತ ಡಿಫೆಂಡ್ ಮಾಡಿದ ಲಕ್ನೋ

Webdunia
ಗುರುವಾರ, 20 ಏಪ್ರಿಲ್ 2023 (06:30 IST)
ಜೈಪುರ: ಐಪಿಎಲ್ 2023 ರಲ್ಲಿ ಗೆಲುವಿನ ನಾಗಲೋಟ ಹಾಕುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಲಕ್ನೋ ಸೂಪರ್ ಜೈಂಟ್ಸ್ 10 ರನ್ ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಕೆಎಲ್ ರಾಹುಲ್ 39, ಮೇಯರ್ಸ್ 51 ರನ್ ಗಳಿಸಿದರು.

ಈ ಮೊತ್ತವನ್ನು ರಾಜಸ್ಥಾನ್ ಸುಲಭವಾಗಿ ಬೆನ್ನಟ್ಟಬಹುದು ಎಂಬುದೇ ಎಲ್ಲರ ನಿರೀಕ್ಷೆಯಾಗಿತ್ತು. ಅದಕ್ಕೆ ತಕ್ಕಂತೆ ಯಶಸ್ವಿ ಜೈಸ್ವಾಲ್ (44), ಜೋಸ್ ಬಟ್ಲರ್ (40) ಉತ್ತಮ ಆರಂಭ ಒದಗಿಸಿದರು. ಆದರೆ ಎರಡನೇ ವಿಕೆಟ್ ಬಿದ್ದ ಬಳಿಕ ರಾಜಸ್ಥಾನ್ ಕುಸಿತ ಆರಂಭವಾಯಿತು. ಆವೇಶ್ ಖಾನ್ 3, ಮಾರ್ಕಸ್ ಸ್ಟಾಯ್ನಿಸ್ 2 ವಿಕೆಟ್ ಕಬಳಿಸಿದರು.ಲಕ್ನೋ ಬೌಲರ್ ಗಳ ಬಿಗುವಿನ ದಾಳಿಯಿಂದಾಗಿ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಶಕ್ತವಾಯಿತು.  ಇದರೊಂದಿಗೆ ಲಕ್ನೋ ಈ ಕೂಟದಲ್ಲಿ ಇದುವರೆಗೆ ನಡೆದ ಪಂದ್ಯಗಳ ಪೈಕಿ ಕನಿಷ್ಠ ಮೊತ್ತ ಡಿಫೆಂಡ್ ಮಾಡಿದ ದಾಖಲೆ ಮಾಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments