Webdunia - Bharat's app for daily news and videos

Install App

ಇಂದು ಆರ್ ಸಿಬಿ ಸೋತರೆ ಲಕ್ನೋಗೆ ಲಾಭ!

Webdunia
ಗುರುವಾರ, 18 ಮೇ 2023 (17:18 IST)
ಮುಂಬೈ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯವಾಡಲಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋತರೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್  ತಂಡಕ್ಕೆ ಲಾಭವಾಗಲಿದೆ.

ಆರ್ ಸಿಬಿ ಇಂದು ಗೆದ್ದರೆ ಮಾತ್ರ ಪ್ಲೇ ಆಫ್ ರೇಸ್ ನಲ್ಲಿ ಉಳಿಯಲಿದೆ. ಒಂದು ವೇಳೆ ಸೋತರೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಹಾದಿ ಸುಗಮವಾಗಲಿದೆ. ಹೀಗಾಗಿ ಇಂದು ಆರ್ ಸಿಬಿ ಸೋಲಲಿ ಎಂದು ಲಕ್ನೋ ಮತ್ತು ಚೆನ್ನೈ ಪ್ರಾರ್ಥಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments