Webdunia - Bharat's app for daily news and videos

Install App

ಮಹೇಂದ್ರ ಸಿಂಗ್ ಧೋನಿ ಸದಾ ನನ್ನ ನಾಯಕ: ವಿರಾಟ್ ಕೊಹ್ಲಿ

Webdunia
ಶುಕ್ರವಾರ, 6 ಜನವರಿ 2017 (12:33 IST)
ಮಹೇಂದ್ರ ಸಿಂಗ್ ಧೋನಿ ಸದಾ ನನ್ನ ನಾಯಕರಾಗಿರುತ್ತಾರೆ ಎಂದು ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವಿಟ್ ಮಾಡಿದ್ದಾರೆ.
ಧೋನಿ ತಮ್ಮ ಕ್ರಿಕೆಟ್ ಜೀವನದಲ್ಲಿ ಲಕ್ಷಾಂತರ ಯುವಕರಿಗೆ ಪ್ರೇರಣೆಯಾಗಿದ್ದಾರೆ. ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅವರ ಅಭಿಮಾನಿಗಳಿದ್ದಾರೆ. ಅವರಿಂದ ಭಾರತೀಯ ಕ್ರಿಕೆಟ್ ಕ್ಷೇತ್ರ ಅಪಾರ ಸಾಧನೆ ಮಾಡಿದೆ ಎಂದು ಹೊಗಳಿದ್ದಾರೆ.
 
ಕೆಲವರು ಧೋನಿಯ ರಾಜೀನಾಮೆ ನಿರ್ಧಾರ ಸೂಕ್ತವಾಗಿದೆ ಎಂದು ಹೇಳಿದರೆ, ಕೆಲವರು 2019ರ ವಿಶ್ವಕಪ್‌ವರೆಗೆ ಮುಂದುವರಿಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ವಿರಾಟ್ ಕೊಹ್ಲಿ ಟ್ವಿಟ್ ಮಾಡಿ ಯುವಕರಿಗೆ ಸದಾ ನಾಯಕರಾಗಿರುವ ಧೋನಿಗೆ ಧನ್ಯವಾದಗಳು. ನೀವು ಸದಾ ನನ್ನ ನಾಯಕರಾಗಿರುತ್ತೀರಿ ಎಂದು ಟ್ವಿಟ್ ಮಾಡಿರುವುದು ಅವರಿಬ್ಬರ ನಡುವಿನ ಆತ್ಮಿಯ ಸಂಬಂಧ ಎತ್ತಿ ತೋರಿಸಿದೆ.
 
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2595 ರನ್‌ಗಳಿಸಿರುವ ವಿರಾಟ್ ಕೊಹ್ಲಿ, ಎಲ್ಲಾ ವಿಧದ ಕ್ರಿಕೆಟ್ ಪಂದ್ಯಗಳಲ್ಲಿ ಅಪಾರ ಸಾಧನೆ ತೋರಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments