Webdunia - Bharat's app for daily news and videos

Install App

ಪಾಕಿಸ್ತಾನಕ್ಕೆ ಮಲೇಷ್ಯಾ ಕ್ರಿಕೆಟ್ ಕೊಟ್ಟಿತು ಸರ್ಟಿಫಿಕೇಟ್!

Webdunia
ಮಂಗಳವಾರ, 17 ಜನವರಿ 2017 (11:57 IST)
ಕರಾಚಿ:  ಎಲ್ಲಾ ದೇಶದ ಕ್ರಿಕೆಟ್ ತಂಡಗಳೂ ಪಾಕಿಸ್ತಾನ ಸುರಕ್ಷಿತವಲ್ಲ ಎಂದು ಅಲ್ಲಿ ಕ್ರಿಕೆಟ್ ಆಡೋದಿಲ್ಲ ಎಂದು ಹಿಂದೇಟು ಹಾಕುತ್ತಿದ್ದರೆ, ಈಗಷ್ಟೇ ಕ್ರಿಕೆಟ್ ನಲ್ಲಿ ಅಂಬೆಗಾಲಿಡುತ್ತಿರುವ ಮಲೇಷ್ಯಾ ಕ್ರಿಕೆಟ್ ಸಂಸ್ಥೆ ಪಾಕಿಸ್ತಾನಕ್ಕೆ ಸರ್ಟಿಫಿಕೇಟ್ ಕೊಟ್ಟಿದೆ.

ಪಾಕ್ ಸುರಕ್ಷಿತ. ಅಲ್ಲಿ ಕ್ರಿಕೆಟ್ ಆಡಲು ಯಾವುದೇ ಹಿಂಜರಿಕೆ ಬೇಡ. ಇಲ್ಲಿ ಕ್ರಿಕೆಟ್ ಸರಣಿ ಆಡುವುದಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿಕೊಂಡಿದೆ. ಹೀಗಂತ ಸುಮ್ಮನೇ ಹೇಳಿಲ್ಲ. ಇತ್ತೀಚೆಗೆ 10 ದಿನ ಪಾಕ್ ಗೆ ಭೇಟಿ ನೀಡಿದ ಬಳಿಕ ಮಲೇಷ್ಯಾ ಹೀಗೆ ಹೇಳಿಕೊಂಡಿದೆ.

ಇಷ್ಟೇ ಅಲ್ಲದೆ, ಮತ್ತೊಮ್ಮೆ, ಏಪ್ರಿಲ್ ತಿಂಗಳಲ್ಲಿ ಕ್ರಿಕೆಟ್ ಆಡಲು ಇಲ್ಲಿಗೆ ಬಂದಿಳಿಯಲು ಆಸಕ್ತರಾಗಿರುವುದಾಗಿ ಕ್ರಿಕೆಟ್ ಮಲೇಷ್ಯಾ ಹೇಳಿಕೊಂಡಿದೆ. ನಮ್ಮ ತಂಡಕ್ಕೆ ಯಾವುದೇ ಭದ್ರತೆ ಕೊರತೆ ಎದುರಾಗಲಿಲ್ಲ ಎಂದು ಅದು ಹೇಳಿಕೊಂಡಿದೆ.

ಮೊನ್ನೆಯಷ್ಟೇ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಸುರಕ್ಷಿತ ಕಾರಣಕ್ಕೆ ಮೊನ್ನೆಯಷ್ಟೇ ತನ್ನ ಉದ್ದೇಶಿತ ಪ್ರವಾಸ ರದ್ದುಗೊಳಿಸಿತ್ತು. ಅಂತಾರಾಷ್ಟ್ರೀಯ ಕ್ರಿಕೆಟಿಗ ಸಂಘ ಕೂಡಾ ಪಾಕಿಸ್ತಾನ ಅಸುರಕ್ಷಿತ ಎಂದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments