Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಪಂದ್ಯ ನಡೆಯುವಾಗಲೇ ಲವ್ ಪ್ರಪೋಸ್ ಮಾಡಿದ!

Webdunia
ಭಾನುವಾರ, 15 ಜುಲೈ 2018 (10:36 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯ ಕ್ರಿಕೆಟ್ ಅಲ್ಲದೆ, ಬೇರೆ ಕಾರಣಕ್ಕಾಗಿ ಗಮನ ಸೆಳೆಯಿತು.

ಒಂದೆಡೆ ಮೈದಾನದಲ್ಲಿ ಕ್ರಿಕೆಟಿಗರು ಅಬ್ಬರಿಸುತ್ತಿದ್ದರೆ ಇತ್ತ ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತಿದ್ದ ಯುವಕನೋರ್ವ ತನ್ನ ಪ್ರಿಯತಮೆಗೆ ಗ್ಯಾಲರಿಯಲ್ಲೇ ಲವ್ ಪ್ರಪೋಸ್ ಮಾಡಿದ್ದು ಎಲ್ಲರ ಗಮನ ಸೆಳೆಯಿತು.

ಕ್ರಿಕೆಟಿಗರಿಗೆ ಅಭಿಮಾನಿಗಳು ಗ್ಯಾಲರಿಯಲ್ಲಿ ಕುಳಿತು ಸಿಹಿ ಮುತ್ತು ನೀಡಿದ್ದು, ಲವ್ ಮಾಡುತ್ತೇನೆಂದು ಬ್ಯಾನರ್ ಹಿಡಿದು ಕೂತಿದ್ದು ಎಲ್ಲಾ ನೋಡಿದ್ದೇವೆ. ಆದರೆ ಈ ಪಂದ್ಯದಲ್ಲಿ ಪ್ರೇಮಿಗಳಿಬ್ಬರೂ ತಮ್ಮ ಪ್ರೇಮ ನಿವೇದನೆಗೆ ಕ್ರಿಕೆಟ್ ಪಂದ್ಯವನ್ನು ಆರಿಸಿಕೊಂಡಿದ್ದು ವಿಶೇಷವಾಗಿತ್ತು.

ಯುವಕನೋರ್ವ ತನ್ನ ಪ್ರಿಯತಮೆಗೆ ಮಂಡಿಯೂರಿ ಕುಳಿತು ಪ್ರೇಮ ನಿವೇದನೆ ಮಾಡಿದ ಉಂಗುರವನ್ನೂ ತೊಡಿಸಿದ್ದಾನೆ. ಯುವತಿಯೂ ನಗು ನಗುತ್ತಲೇ ಇದನ್ನು ಸ್ವೀಕರಿಸಿದ್ದಾಳೆ. ಪಕ್ಕದಲ್ಲಿ ಕೂತಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಆನಂದಿಸಿದ್ದಾರೆ. ಈ ವಿಡಿಯೋಗಳು ಇದೀಗ ಟ್ವಿಟರ್ ನಲ್ಲಿ ಹರಿದಾಡುತ್ತಿದ್ದು ಭಾರೀ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments