Webdunia - Bharat's app for daily news and videos

Install App

ಕನ್ನಡಿಗ ಕ್ರಿಕೆಟಿಗ ಮನೀಶ್ ಪಾಂಡೆಯನ್ನು ಗೇಲಿ ಮಾಡಿದ ಅಭಿಮಾನಿಗಳು

Webdunia
ಶನಿವಾರ, 30 ಜೂನ್ 2018 (11:41 IST)
ನವದೆಹಲಿ: ಐರ್ಲೆಂಡ್ ವಿರುದ್ಧ ನಡೆದ ಎರಡೂ ಟಿ20 ಪಂದ್ಯಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಕನ್ನಡಿಗ ಮನೀಶ್ ಪಾಂಡೆಯನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಗೇಲಿ ಮಾಡಿದ್ದಾರೆ.

ಮನೀಶ್ ಇತ್ತೀಚೆಗೆ ದೊಡ್ಡ ಮೊತ್ತದ ಇನಿಂಗ್ಸ್ ಆಡಿಲ್ಲ. ಇದೇ ಕಾರಣಕ್ಕೆ ಅವರ ಆಯ್ಕೆಯನ್ನು ಅಭಿಮಾನಿಗಳು ಪ್ರಶ್ನಿಸುತ್ತಲೇ ಇರುತ್ತಾರೆ. ಇದೀಗ ನಿನ್ನೆಯ ಪಂದ್ಯದಲ್ಲಿ ನಿಧಾನಗತಿಯಲ್ಲಿ 21 ರನ್ ಬಾರಿಸಿದ ಮನೀಶ್ ರನ್ನು ಟೆಸ್ಟ್ ಇನಿಂಗ್ಸ್ ಆಡಿದ್ದಕ್ಕೆ ಧನ್ಯವಾದಗಳು ಎಂದು ಮೂದಲಿಸಿದ್ದಾರೆ.

ಅಷ್ಟೇ ಅಲ್ಲದೆ, ಮನೀಶ್ ಆಡುತ್ತಿರಬೇಕಾದರೆ, ದಯವಿಟ್ಟು ಮನೀಶ್ ರನ್ನು ಯಾರಾದರೂ ಔಟ್ ಮಾಡಿ. ಇವನೇನಾದರೂ ಕೊನೆಯವರೆಗೆ ಔಟಾಗದೇ ಉಳಿದರೆ ಭಾರತಕ್ಕೆ 20 ರನ್ ನಷ್ಟವಾಗೋದು ಗ್ಯಾರಂಟಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments