Webdunia - Bharat's app for daily news and videos

Install App

ಧೋನಿ ಮಾತಿಂದ ಅವಮಾನವಾಯ್ತು: ಮಾರ್ಕ್ ಸ್ಟಾಯ್ನಿಸ್

Webdunia
ಶುಕ್ರವಾರ, 29 ಅಕ್ಟೋಬರ್ 2021 (11:31 IST)
ದುಬೈ: ಟೀಂ ಇಂಡಿಯಾ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಜೊತೆಗಿನ ಇತ್ತೀಚೆಗಿನ ಮಾತುಕತೆಯ ಬಗ್ಗೆ ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಮಾರ್ಕ್ ಸ್ಟಾಯ್ನಿಸ್ ಕುತೂಲಹಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.

ಐಪಿಎಲ್ ವೇಳೆ ಸ್ಟಾಯ್ನಿಸ್ ಧೋನಿ ಜೊತೆಗೆ ಮಾತನಾಡಿದ್ದರಂತೆ. ಈ ವೇಳೆ ಧೋನಿ ತಮ್ಮ ಬಗ್ಗೆ ಆಡಿದ ಮಾತಿನಿಂದ ನನಗೆ ಕೊಂಚ ಅವಮಾನವಾದಂತಾಯಿತು ಎಂದು ಸ್ಟಾಯ್ನಿಸ್ ಹೇಳಿದ್ದಾರೆ.

‘ಧೋನಿ ಪಂದ್ಯದ ನಂತರ ನನಗೆ ಯಾವ ರೀತಿ ಫೀಲ್ಡ್ ಸೆಟ್ ಮಾಡಿದ್ದರು, ಯಾವ ರೀತಿ ಬೌಲರ್ ಗಳಿಗೆ ಬಾಲ್ ಮಾಡಲು ಹೇಳಿದ್ದರು ಎಂದು ವಿವರಿಸಿದ್ದರು. ಅವರ ಆ ಮಾತುಗಳು ನನ್ನಲ್ಲಿದ್ದ ಹುಳುಕುಗಳನ್ನು ಎತ್ತಿ ತೋರಿಸುತ್ತಿತ್ತು. ಹೀಗಾಗಿ ಕಿವಿ ಮಾತಿನ ಜೊತೆಗೆ ಕೊಂಚ ಅವಮಾನವೆನಿಸಿತು’ ಎಂದು ಸ್ಟಾಯ್ನಿಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments