Webdunia - Bharat's app for daily news and videos

Install App

ಇಂಗ್ಲೆಂಡ್ ಸ್ಟಾರ್ ಬೌಲರ್ ಗೆ ಗಾಯ: ಟೀಂ ಇಂಡಿಯಾ ಟೂರ್ನಿಯಿಂದ ಹೊರಕ್ಕೆ

Webdunia
ಮಂಗಳವಾರ, 24 ಆಗಸ್ಟ್ 2021 (09:46 IST)
ಲೀಡ್ಸ್: ಭಾರತದ ವಿರುದ್ಧ ಈಗಾಗಲೇ ದ್ವಿತೀಯ ಟೆಸ್ಟ್ ಸೋತು ಹಿನ್ನಡೆಯಲ್ಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಈಗ ಮತ್ತೊಂದು ಆಘಾತ ಸಿಕ್ಕಿದೆ.


ಸ್ಟಾರ್ ವೇಗಿ ಮಾರ್ಕ್ ವುಡ್ ಭುಜದ ಗಾಯಕ್ಕೊಳಗಾಗಿದ್ದು, ಉಳಿದ ಟೆಸ್ಟ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಈಗಾಗಲೇ ವೇಗಿ ಸ್ಟುವರ್ಟ್ ಬ್ರಾಡ್ ಗಾಯದಿಂದಾಗಿ ಹೊರಬಿದ್ದಿದ್ದಾರೆ.

ಈಗಾಗಲೇ ತಂಡಕ್ಕೆ ಸಕೀಬ್ ಮಹಮೂದ್ ಸೇರ್ಪಡೆಯಾಗಿದ್ದಾರೆ. ಅವರೇ ಮುಂದಿನ ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿಗೆ ಅವಕಾಶ ಪಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments