Daily Horoscope

ಮುಂಬೈ ಟೆಸ್ಟ್: ಟೀಂ ಇಂಡಿಯಾ ಇನಿಂಗ್ಸ್ ಗೆ ಮಯಾಂಕ್ ಆಸರೆ

Webdunia
ಶನಿವಾರ, 4 ಡಿಸೆಂಬರ್ 2021 (11:14 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮಯಾಂಕ್ ಅಗರ್ವಾಲ್ ಆಟದ ನೆರವಿನಿಂದ ಉತ್ತಮ ಮೊತ್ತದತ್ತ ಸಾಗುತ್ತಿದೆ.

ಇಂದು ಬೆಳಗಿನ ಅವಧಿಯಲ್ಲಿ ಎರಡು ವಿಕೆಟ್ ಗಳನ್ನು ಬಹುಬೇಗನೇ ಕಳೆದುಕೊಂಡ ಭಾರತಕ್ಕೆ ಮಯಾಂಕ್ ಆಸರೆಯಾಗಿ ನಿಂತಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಭಾರತ 6 ವಿಕೆಟ್ ನಷ್ಟಕ್ಕೆ 269 ರನ್ ಗಳಿಸಿದೆ. ಮಯಾಂಕ್ 143 ಮತ್ತು ಅಕ್ಸರ್ ಪಟೇಲ್ 23 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಇದಕ್ಕೂ ಮೊದಲು ನಿನ್ನೆ ಅಜೇಯರಾಗುಳಿದಿದ್ದ ವೃದ್ಧಿಮಾನ್ ಸಹಾ ಇಂದು 27 ರನ್ ಗಳಿಸಿ ಅಜಾಜ್ ಪಟೇಲ್ ಗೆ ವಿಕೆಟ್ ಒಪ್ಪಿಸಿದರು. ಅವರ ಬೆನ್ನಲ್ಲೇ ಅಶ್ವಿನ್ ಕೂಡಾ ಅಜಾಜ್ ಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಅಜಾಜ್ ಪಟೇಲ್ ಭಾರತದ ಎಲ್ಲಾ 6 ವಿಕೆಟ್ ಗಳನ್ನು ಕಬಳಿಸಿದಂತಾಗಿದೆ. ಇನ್ನು ನಾಲ್ಕು ವಿಕೆಟ್ ಪಡೆದರೆ ಅವರು ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಪಡೆದ ದಾಖಲೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments