ಐಸಿಸಿ ತಿಂಗಳ ಆಟಗಾರ ರೇಸ್ ನಲ್ಲಿ ಮಯಾಂಕ್ ಅಗರ್ವಾಲ್

Webdunia
ಶನಿವಾರ, 8 ಜನವರಿ 2022 (16:52 IST)
ದುಬೈ: ಐಸಿಸಿ ಪ್ರತೀ ತಿಂಗಳು ಕೊಡಮಾಡುವ ತಿಂಗಳ ಆಟಗಾರ ಪ್ರಶಸ್ತಿ ರೇಸ್ ನಲ್ಲಿ ಕನ್ನಡಿಗ, ಟೀಂ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ‍ಹೆಸರು ನಾಮನಿರ್ದೇಶನಗೊಂಡಿದೆ.

ಡಿಸೆಂಬರ್ ತಿಂಗಳ ಪ್ರದರ್ಶನ ಆಧರಿಸಿ ಮಯಾಂಕ್, ನ್ಯೂಜಿಲೆಂಡ್ ಬೌಲರ್ ಅಜಾಜ್ ಪಟೇಲ್, ಮಿಚೆಲ್ ಸ್ಟಾರ್ಕ್ ಹೆಸರು ನಾಮನಿರ್ದೇಶನಗೊಂಡಿದೆ. ಮಯಾಂಕ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಗಳಿಸಿ ಮಿಂಚಿದ್ದರೆ ಅದೇ ಸರಣಿಯಲ್ಲಿ ಅಜಾಜ್ ಪಟೇಲ್ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಪಡೆದ ಐತಿಹಾಸಿಕ ಸಾಧನೆ ಮಾಡಿದ್ದರು.

ಇನ್ನು, ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಇಂಗ್ಲೆಂಡ್ ವಿರುದ್ಧ ಆಶಸ್ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯುತ್ತಮ ಸಾಧನೆಗೈದವರನ್ನು ಆಯ್ಕೆ ಮಾಡಿ ಐಸಿಸಿ ಪ್ರಶಸ್ತಿ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments