Daily Horoscope
✕

ಮುಂದಿನ ಟೆಸ್ಟ್ ಗೆ ಮಯಾಂಕ್ ಔಟ್, ರಾಹುಲ್, ರೋಹಿತ್ ಇನ್?!

Webdunia
ಬುಧವಾರ, 30 ಡಿಸೆಂಬರ್ 2020 (09:08 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂದಿನ ಟೆಸ್ಟ್ ಗೆ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಗಳಿವೆ.


ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಮಯಾಂಕ್ ಅಗರ್ವಾಲ್ ಹೊರಹೋಗುವುದು ಬಹುತೇಕ ಖಚಿತವಾಗಿದೆ. ರೋಹಿತ್ ಶರ್ಮಾಗಾಗಿ ಮಯಾಂಕ್ ಹೊರ ನಡೆಯುವುದು ಅನಿವಾರ್ಯವಾಗಲಿದೆ. ಇನ್ನು, ಕೆಎಲ್ ರಾಹುಲ್ ರನ್ನು ಆಡಿಸದೇ ಇರುವುದಕ್ಕೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತೀವ್ರ ಟೀಕೆ ಎದುರಿಸುತ್ತಿದೆ. ಹೀಗಾಗಿ ಕಳೆಗುಂದಿರುವ ಹನುಮ ವಿಹಾರಿ ಬದಲಿಗೆ ಮುಂದಿನ ಟೆಸ್ಟ್ ಗೆ ರಾಹುಲ್ ಮಧ‍್ಯಮ ಕ್ರಮಾಂಕಕ್ಕೆ ಆಯ್ಕೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments