ಶಿಖರ್ ಧವನ್ ಗೆ ಗಾಯ, ಮಯಾಂಕ್ ಅಗರ್ವಾಲ್ ಗೆ ಅದೃಷ್ಟ?

Webdunia
ಬುಧವಾರ, 11 ಡಿಸೆಂಬರ್ 2019 (10:29 IST)
ಮುಂಬೈ: ಆರಂಭಿಕ ಶಿಖರ್ ಧವವ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರನಡೆಯಲಿರುವುದು ಬಹುತೇಕ ಖಚಿತವಾಗಿದೆ.ಹೀಗಾಗಿ ಧವನ್ ಸ‍್ಥಾನಕ್ಕೆ ಏಕದಿನ ತಂಡಕ್ಕೆ ಮಯಾಂಕ್ ಅಗರ್ವಾಲ್ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
 


ಈಗಾಗಲೇ ಮಯಾಂಕ್ ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಸೀಮಿತ ಓವರ್ ಗಳ ಪಂದ್ಯದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಈಗ ಧವನ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಮಯಾಂಕ್ ಗೆ ಅದೃಷ್ಟ ಒಲಿಯುವ ಲಕ್ಷಣ ಕಾಣುತ್ತಿದೆ.

ಆಯ್ಕೆ ಸಮಿತಿ ಈಗಾಗಲೇ ಧವನ್ ಸ‍್ಥಾನಕ್ಕೆ ಮಯಾಂಕ್ ಹೆಸರು ಶಿಫಾರಸ್ಸು ಮಾಡಿದೆ ಎನ್ನಲಾಗಿದ್ದು, ಒಂದು ವೇಳೆ ಇದು ಖಚಿತವಾದರೆ ಕರ್ನಾಟಕ ಪರ ರಣಜಿ ಆಡುತ್ತಿರುವ ಮಯಾಂಕ್ ಶೀಘ್ರವೇ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಡಿಸೆಂಬರ್ 15 ರಿಂದ ಏಕದಿನ ಸರಣಿ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಮುಂದಿನ ಸುದ್ದಿ
Show comments