Webdunia - Bharat's app for daily news and videos

Install App

ಮಯಾಂಕ್ ಅಗರ್ವಾಲ್ ಮತ್ತೆ ಸೈಡ್ ಲೈನ್ ಆಗುವ ಸಾಧ್ಯತೆ

Webdunia
ಶುಕ್ರವಾರ, 2 ಜುಲೈ 2021 (10:24 IST)
ಲಂಡನ್: ಗಾಯಗೊಂಡ ಆರಂಭಿಕ ಶುಬ್ನಂ ಗಿಲ್ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಈಗ ಮಯಾಂಕ್ ಅಗರ್ವಾಲ್ ಮತ್ತು ಹನುಮ ವಿಹಾರಿ ನಡುವೆ ಪ್ರಬಲ ಪೈಪೋಟಿಯಿದೆ.


ಮೊದಲು ಮಯಾಂಕ್ ಅಗರ್ವಾಲ್ ಅವರನ್ನೇ ಗಿಲ್ ಸ್ಥಾನದಲ್ಲಿ ಕಣಕ್ಕಿಳಿಸಬಹುದು ಎಂಬ ಸುದ್ದಿಯಿತ್ತು. ಆದರೆ ಈಗ ಗಿಲ್ ಬದಲು ಪ್ರತಿಭಾವಂತ ಹನುಮ ವಿಹಾರಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಹನುಮ ವಿಹಾರಿ ಕಳೆದ ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಕೆಳ ಕ್ರಮಾಂಕದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರಿಗೇ ಮಣೆ ಹಾಕುವ ಸಾಧ‍್ಯತೆಯಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹನುಮ ವಿಹಾರಿ ಆಯ್ಕೆಯಾದರೆ ಮಯಾಂಕ್ ಮತ್ತೆ ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments