ತಂಡ ಉತ್ತಮ ಸ್ಥಿತಿಗೆ ತಲುಪಿದೆ ಎನ್ನುವುದೇ ನನಗೆ ಖುಷಿ ಎಂದ ಮಯಾಂಕ್ ಅಗರ್ವಾಲ್

Webdunia
ಶುಕ್ರವಾರ, 11 ಅಕ್ಟೋಬರ್ 2019 (09:48 IST)
ಪುಣೆ: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಶತಕ ಸಿಡಿಸಿದ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಎರಡೆರಡು ಶತಕ ಸಿಡಿಸಲು ಸಾಧ‍್ಯವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.


‘ಸತತ ಎರಡು ಶತಕಗಳ ಸಾಧನೆ ನಿಜಕ್ಕೂ ಸಂತಸವಾಗಿದೆ. ಅದಕ್ಕಿಂತ ಹೆಚ್ಚಾಗಿ ತಂಡ ಉತ್ತಮ ಸ್ಥಿತಿಯಲ್ಲಿದೆ ಎನ್ನುವುದೇ ಹೆಚ್ಚು ಖುಷಿ ಸಂಗತಿ. ಸುಲಭವಾಗಿ ರನ್ ಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಕೆಲವು ಲೂಸ್ ಬಾಲ್ ಗಳಿಗೆ ಕಾದು ಶಾಟ್ ಹೊಡೆಯಬೇಕಿತ್ತು.

400 ರಿಂದ 500 ಮೊತ್ತ ಗಳಿಸಿದರೆ ದ.ಆಫ್ರಿಕಾಗೆ ಪೈಪೋಟಿ ನೀಡಬಹುದು. ನಾವು ಎದುರಾಳಿಗಳನ್ನು ಒತ್ತಡಕ್ಕೆ ಸಿಲುಕಿಸಲು ಇಷ್ಟು ಮೊತ್ತ ಸಾಕು. ದ್ವಿತೀಯ ಬಾರಿ ನಮಗೆ ಬ್ಯಾಟಿಂಗ್ ಅವಕಾಶ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ’ ಎಂದು ಮಯಾಂಕ್ ಅಗರ್ವಾಲ್ ಪಂದ್ಯದ ನಂತರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ

IND vs NZ: ಒತ್ತಡದಲ್ಲಿ ಆಡಿ ಶತಕ ಗಳಿಸಿದ ಕೆಎಲ್ ರಾಹುಲ್ ಗೆ ಬಹುಪರಾಕ್

ವಿರಾಟ್ ಕೊಹ್ಲಿ ಮತ್ತೆ ವಿಶ್ವ ನಂ 1 ಆಟಗಾರ

ವಿರಾಟ್ ಕೊಹ್ಲಿ ಚಿನ್ನದ ಮೊಬೈಲ್ ಕವರ್ ಗಿಫ್ಟ್ ಕೊಡಲು ಬಂದ ಫ್ಯಾನ್: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ video

ಮುಂದಿನ ಸುದ್ದಿ
Show comments