ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಏರಿಕೆ ಕಂಡ ಅಶ್ವಿನ್, ಮಯಾಂಕ್

Webdunia
ಗುರುವಾರ, 9 ಡಿಸೆಂಬರ್ 2021 (08:45 IST)
ದುಬೈ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್, ಓಪನರ್ ಮಯಾಂಕ್ ಅಗರ್ವಾಲ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ.

ಅಶ್ವಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲೂ ಮಿಂಚಿದ್ದರು. ಹೀಗಾಗಿ ಅವರು ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಟೆಸ್ಟ್ ಗೆ ಗೈರಾಗಿದ್ದ ರವೀಂದ್ರ ಜಡೇಜಾ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬ್ಯಾಟಿಂಗ್ ನಲ್ಲಿ ಮಯಾಂಕ್ ಅಗರ್ವಾಲ್ 11 ನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಟಾಪ್ 10 ರ ಸನಿಹಕ್ಕೆ ಬಂದಿದ್ದಾರೆ. ನಾಯಕ ವಿರಾಟ್ ಕೊಹ್ಲಿ 6, ರೋಹಿತ್ ಶರ್ಮಾ 5 ನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಮುಂದಿನ ಸುದ್ದಿ
Show comments