Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಶಬ್ನಂ ಗಿಲ್, ಮಯಾಂಕ್ ಅಗರ್ವಾಲ್

Webdunia
ಶನಿವಾರ, 12 ಡಿಸೆಂಬರ್ 2020 (10:28 IST)
ಸಿಡ್ನಿ: ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಶಬ್ನಂ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ.


ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿದ್ದು,  ಮೊದಲ ಇನಿಂಗ್ಸ್ ನ ಮುನ್ನಡೆಯೂ ಸೇರಿ ಒಟ್ಟು 174 ರನ್ ಗಳ ಮುನ್ನಡೆಯಲ್ಲಿದೆ. ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಅತ್ಯುತ್ತಮ ಬ್ಯಾಟಿಂಗ್ ನಡೆಸಿದ್ದು, 59 ಎಸೆತಗಳಿಂದ 52 ರನ್ ಗಳಿಸಿ ಅಜೇಯರಾಗಿದ್ದಾರೆ. ಇವರಿಗೆ ತಕ್ಕ ಸಾಥ್ ಕೊಡುತ್ತಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ 28 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 108 ಕ್ಕೆ ಆಲೌಟ್ ಆಗಿತ್ತು. ಭಾರತ ಮೊದಲ ಇನಿಂಗ್ಸ್ ನಲ್ಲಿ 194 ರನ್ ಗಳಿಸಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments