Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಪ್ರೇಕ್ಷಕರು ಮಾಡಿದ ದಾಖಲೆ

Webdunia
ಗುರುವಾರ, 27 ಡಿಸೆಂಬರ್ 2018 (09:30 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಟಗಾರರ ಜತೆಗೆ ಪ್ರೇಕ್ಷಕರೂ ದಾಖಲೆ ಮಾಡಿದ್ದಾರೆ.


ಮೆಲ್ಬೋರ್ನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಮೊದಲ ದಿನ ಸುಮಾರು 72 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಹಾಜರಾಗಿದ್ದರು. ಟೆಸ್ಟ್ ಪಂದ್ಯವೊಂದಕ್ಕೆ ಈ ಮೈದಾನದಲ್ಲಿ ಇಷ್ಟೊಂದು ಪ್ರೇಕ್ಷಕರು ಹಾಜರಾಗಿದ್ದು ಇದೇ ಮೊದಲು.

ಮೆಲ್ಬೋರ್ನ್ ಅಂಗಣದಲ್ಲಿ 75 ಸಾವಿರ ಪ್ರೇಕ್ಷಕರಿಗೆ ಆಸನ ವ್ಯವಸ್ಥೆಯಿದೆ. ಈ ಪಂದ್ಯಕ್ಕೆ ಮೈದಾನ ಭರ್ತಿಯಾಗಿ ಪ್ರೇಕ್ಷಕರು ಹೊಸ ದಾಖಲೆ ನಿರ್ಮಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

IPL 2025: ತವರಿನಾಚೆ ಆರ್‌ಸಿಬಿ ತಂಡಕ್ಕೆ ಮೊದಲ ಸೋಲು: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಬೆಂಗಳೂರು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

ಮುಂದಿನ ಸುದ್ದಿ
Show comments